alex Certify ಭಾರತದ ಅತಿದೊಡ್ಡ ಸಮುದ್ರ ಸೇತುವೆಯಲ್ಲಿ ಮೊದಲ ಅಪಘಾತ , ಮೈ ಜುಮ್ಮೆನಿಸುವ ವಿಡಿಯೋ ವೈರಲ್ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ ಅತಿದೊಡ್ಡ ಸಮುದ್ರ ಸೇತುವೆಯಲ್ಲಿ ಮೊದಲ ಅಪಘಾತ , ಮೈ ಜುಮ್ಮೆನಿಸುವ ವಿಡಿಯೋ ವೈರಲ್ |Video

ಮುಂಬೈ : ಭಾರತದ ಅತಿದೊಡ್ಡ ಸಮುದ್ರ ಸೇತುವೆ ಅಟಲ್ ಸೇತುವೆಯಲ್ಲಿ ಮೊದಲ ಅಪಘಾತ ಸಂಭವಿಸಿದ್ದು, ಅಪಘಾತದ ವಿಡಿಯೋ ವೈರಲ್ ಆಗಿದೆ.

ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು, ಸೇತುವೆಯ ಮೇಲೆ ಪಲ್ಟಿಯಾಗಿದೆ. ನವೀ ಮುಂಬೈನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಲೈವ್ ವಿಡಿಯೋ ಕಾರಿನ ಡ್ಯಾಶ್ ಕ್ಯಾಮ್ ಒಂದರಲ್ಲಿ ರೆಕಾರ್ಡ್ ಆಗಿದೆ. ಸೇತುವೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಮೈ ಜುಮ್ಮೆನಿಸುವ ವಿಡಿಯೋ ವೈರಲ್ ಆಗಿದೆ.

ಭಾರತದ ಮೂಲಸೌಕರ್ಯ ಅಭಿವೃದ್ಧಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೀಡಿರುವ ಕೊಡುಗೆ ಗೌರವಾರ್ಥ ಈ ಸೇತುವೆಗೆ ಅಟಲ್ ಸೇತು ಎಂಬ ಹೆಸರನ್ನು ಇಡಲಾಗಿದೆ. ಇದು ಭಾರತದ ಅತಿ ಉದ್ದದ ಸೇತುವೆ ಎಂಬ ಹೆಗ್ಗಳಿಕೆ ಪಡೆದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...