alex Certify ಇತಿಹಾಸದಲ್ಲೇ ಮೊದಲ ಬಾರಿಗೆ ಮಂತ್ರಾಲಯ ಹುಂಡಿಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತಿಹಾಸದಲ್ಲೇ ಮೊದಲ ಬಾರಿಗೆ ಮಂತ್ರಾಲಯ ಹುಂಡಿಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ರಾಯಚೂರು: ಪ್ರಸಿದ್ಧ ಯಾತ್ರಾ ಸ್ಥಳ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಕಳೆದ ಡಿಸೆಂಬರ್ ಕೊನೆ ವಾರದಿಂದ ಜನವರಿ 29 ರವರೆಗೆ 33 ದಿನಗಳ ಅವಧಿಯಲ್ಲಿ 4,07,11,838 ರೂಪಾಯಿ ನಗದು, 8,20,900 ರೂ. ನಾಣ್ಯ ಸೇರಿ 4,15,32,738 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂಡಿಗೆ 44 ಗ್ರಾಂ ಚಿನ್ನ, 3642 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ . ಇದು ಮಂತ್ರಾಲಯ ಮಠದ ಇತಿಹಾಸದಲ್ಲಿಯೇ ದಾಖಲೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...