alex Certify ಭಾರತದಲ್ಲೇ ಫಸ್ಟ್ ಟೈಮ್ : ಬೆಂಗಳೂರಿನಲ್ಲಿ `ಕಮಾಂಡ್ ಸೆಂಟರ್’ ಆರಂಭ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲೇ ಫಸ್ಟ್ ಟೈಮ್ : ಬೆಂಗಳೂರಿನಲ್ಲಿ `ಕಮಾಂಡ್ ಸೆಂಟರ್’ ಆರಂಭ!

ಬೆಂಗಳೂರು : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದ ಎಲ್ಲಾ ಪೊಲೀಸ್ ಠಾನೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಬೆಂಗಳೂರಿನ ಕೇಂದ್ರಿಕೃತ ಕಮಾಂಡ್ ಸೆಂಟರ್ ಮುಂದಿನ 3-4 ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಎಂದು ಹೇಳಿದ್ದಾರೆ.

ಕಮಾಂಡ್‌ ಸೆಂಟರ್‌ ದೇಶದಲ್ಲೇ ಮೊದಲ ಯೋಜನೆಯಾಗಿದ್ದು, ರಾಜ್ಯದ ಎಲ್ಲ ಠಾಣೆಗಳ ಆಗುಹೋಗುಗಳು ಕಮಾಂಡ್‌ ಸೆಂಟರ್‌ನಡಿ ಬರಲಿದೆ. ಇದರಿಂದ ತಕ್ಷಣ ಕ್ರಮಕ್ಕೆ ಸಹಕಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...