alex Certify BREAKING : ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಹಾವೇರಿ : ಹಾವೇರಿಯಲ್ಲಿ ಮಹಾಮಾರಿ ಡೆಂಘ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಗೌಸಿಯಾಗೆ ಕಳೆದ 2 ದಿನದಿಂದ ತೀವ್ರ ಜ್ವರವಿತ್ತು, ನಂತರ ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಿದಾಗ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ. ನಂತರ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...