alex Certify ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮೀನು ಹಿಡಿಯಲು ನದಿಗೆ ಇಳಿದ ತಂದೆ, ಮಗ ಮೃತಪಟ್ಟ ಘಟನೆ ಕಟ್ಟಿಸಂಗಾವಿ ಸಮೀಪ ಭೀಮಾನದಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಭೀಮಾನದಿಯಲ್ಲಿ ಘಟನೆ ನಡೆದಿದ್ದು, ಮೆಹಬೂಬ್ ಪಟೇಲ್(60), ಜಾವಿದ್ ಪಟೇಲ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...