alex Certify SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ.

29 ವರ್ಷದ ಕಿಶೋರ್ ಮೃತ ದುರ್ದೈವಿ. ಎಂದಿನಂತೆ ಇಂದು ಕೂಡ ಕಿಶೋರ್ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಮೀನಿಗೆ ಬೀಸಿದ್ದ ಬಲೆಯಲ್ಲಿ ಸಿಲುಕಿ ಕಿಶೋರ್ ಸಾವನ್ನಪ್ಪಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...