alex Certify ಶಾಕಿಂಗ್ ನ್ಯೂಸ್: ಸಿಗದ ಮದ್ಯ, ಸ್ಯಾನಿಟೈಸರ್ ಸೇವಿಸಿದ ಐದು ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಸಿಗದ ಮದ್ಯ, ಸ್ಯಾನಿಟೈಸರ್ ಸೇವಿಸಿದ ಐದು ಮಂದಿ ದುರ್ಮರಣ

ಮಹಾರಾಷ್ಟ್ರದ ಯಾತ್ಮಲ್ ಜಿಲ್ಲೆಯ ವಾಣಿ ಗ್ರಾಮದಲ್ಲಿ ಸ್ಯಾನಿಟೈಸರ್ ಸೇವಿಸಿದ ಸಾವನ್ನಪ್ಪಿದ್ದಾರೆ. ಕೊರೋನಾ ಕಾರಣದಿಂದ ಮದ್ಯದಂಗಡಿಗಳನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಮದ್ಯ ಸಿಗದ ನೂತನ್ಮ ಗಣೇಶ್, ಸಂತೋಷ್, ಮತ್ತು ಸುನೀಲ್ ಎಂಬುವರು ಸ್ಯಾನಿಟೈಸರ್ ಸೇವಿಸಿ ಮೃತಪಟ್ಟಿದ್ದಾರೆ.

ಮದ್ಯದ ಬದಲು ಸ್ಯಾನಿಟೈಸ್ ಸೇವಿಸಿ ಮೃತಪಟ್ಟ ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...