alex Certify BIG NEWS: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಮಹಿಳೆಯರು ಸೇರಿ ಐವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಮಹಿಳೆಯರು ಸೇರಿ ಐವರ ದುರ್ಮರಣ

ಕಲಬುರ್ಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ಸಂಭವಿಸಿದೆ.

ಕಾರಿನ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

BIG NEWS: ಸಾಹಿಬಾಬಾದ್​ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ; ಗೆಲುವಿನ ನಗೆ ಬೀರಿದ ಸುನಿಲ್ ಕುಮಾರ್ ಶರ್ಮ

ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರ ಕಡೆಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...