alex Certify BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಕಾರ್ ನಲ್ಲಿದ್ದ ಐವರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಕಾರ್ ನಲ್ಲಿದ್ದ ಐವರು ಸಜೀವ ದಹನ

ಗ್ರೇಟರ್ ನೋಯ್ಡಾ: ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಜೀವ ದಹನವಾಗಿದ್ದಾರೆ.

ಕಂಟೈನರ್ ಗೆ ಕಾರ್ ಡಿಕ್ಕಿಯಾಗಿ ತಗುಲಿದ ಬೆಂಕಿ ಧಗಧಗನೆ ಹೊತ್ತಿ ಉರಿದಿದ್ದು, ಕಾರ್ ನಲ್ಲಿದ್ದ ಐದು ಮಂದಿ ಸಜೀವ ದಹನವಾಗಿದ್ದಾರೆ. ನಾಗಾಲ್ಯಾಂಡ್ ನೋಂದಣಿ ನಂಬರ್ ಹೊಂದಿದ ಕಂಟೈನರ್ ರಾಂಗ್ ವೇನಲ್ಲಿ ಚಲಿಸುತ್ತಿತ್ತು. ವೇಗವಾಗಿದ್ದ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಈ ವೇಳೆಗಾಗಲೇ ಕಾರ್ ನಲ್ಲಿದ್ದ ಐದು ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...