alex Certify 8ನೇ ಮಹಡಿಯಿಂದ ಕುಸಿದು ಬಿದ್ದ ಲಿಫ್ಟ್: ಐವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8ನೇ ಮಹಡಿಯಿಂದ ಕುಸಿದು ಬಿದ್ದ ಲಿಫ್ಟ್: ಐವರಿಗೆ ಗಾಯ

ನೋಯ್ಡಾ: ನೋಯ್ಡಾದ ಸೆಕ್ಟರ್ -125 ರ ರಿವರ್ ಸೈಟ್ ಟವರ್‌ನಲ್ಲಿ 8 ನೇ ಮಹಡಿಯಿಂದ ಲಿಫ್ಟ್ ಅನಿರೀಕ್ಷಿತವಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದಾರೆ.

ಈ ಘಟನೆ ನಡೆಯುವಾಗ ಲಿಫ್ಟ್‌ ನಲ್ಲಿ 7 ಜನ ಇದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಗಾಯಗೊಂಡ ಎಲ್ಲಾ ಐವರು ವ್ಯಕ್ತಿಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಾಯಗಳ ತೀವ್ರತೆ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...