alex Certify ಯಾತ್ರಿಗಳಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿ: ಅಪಘಾತದಲ್ಲಿ ಐವರು ಸಾವು, 14 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾತ್ರಿಗಳಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿ: ಅಪಘಾತದಲ್ಲಿ ಐವರು ಸಾವು, 14 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಜಿಟಿ ಕರ್ನಾಲ್ ರಸ್ತೆಯಲ್ಲಿ ಗುರುವಾರ ಕನ್ವರ್ ಯಾತ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಇನ್ನೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿ ಚಾಲಕ ಪಪ್ಪುಕುಮಾರ್ ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...