alex Certify ಕಂಟೈನರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಟೈನರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಜನ ಸಾವು

ಲಖ್ನೋ: ಉತ್ತರ ಪ್ರದೇಶದ ಬಸ್ತಿಯ ಮುಂಡೆರ್ವಾ ಪ್ರದೇಶದಲ್ಲಿ ಕಂಟೈನರ್ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೀವ್ ಕುಮಾರ್(60), ಅಂಕಿತಾ(40), ಅವರ ಮಗ(17) ಮತ್ತು ಮಗಳು(14) ಮತ್ತು ಮಹಿಳೆ(40) ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ಖಾಜೌಲಾ ಪೊಲೀಸ್ ಪೋಸ್ಟ್ ಬಳಿ ಈ ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಕಾರ್ ರಸ್ತೆಬದಿಯಲ್ಲಿ ನಿಂತಿದ್ದ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕುಟುಂಬವು ಲಕ್ನೋದಿಂದ ಸಂತ ಕಬೀರ್ ನಗರಕ್ಕೆ ತೆರಳುತ್ತಿತ್ತು. ಆತನ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...