alex Certify BREAKING: ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಜು ಗುರವ್, ಸಚಿನ್ ಗುರವ್ ಮತ್ತು ಗಣೇಶ್ ಪೆಡ್ನೇಕರ್ ಅವರನ್ನು ಬಂಧಿಸಲಾಗಿದೆ. ಮೊನ್ನೆ ರಾತ್ರಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಲಾಗಿತ್ತು. ಗ್ರಾಮಸ್ಥರು, ಪೊಲೀಸರು ಸುಟ್ಟ ಧ್ವಜ ತೆಗೆದು ಬೇರೆ ಧ್ವಜ ಅಳವಡಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...