alex Certify BIG NEWS: ಏರ್ ಇಂಡಿಯಾ ವಿಮಾನ 5 ಗಂಟೆ ವಿಳಂಬವಾದ್ರೂ ನಿರ್ಲಕ್ಷ್ಯ, ಪ್ರಯಾಣಿಕರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಇಂಡಿಯಾ ವಿಮಾನ 5 ಗಂಟೆ ವಿಳಂಬವಾದ್ರೂ ನಿರ್ಲಕ್ಷ್ಯ, ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಏರ್ ಇಂಡಿಯಾ ವಿಮಾನ 5 -6 ಗಂಟೆಗೂ ಹೆಚ್ಚು ಕಾಲ ವಿಳಂಬವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಏರ್ ಇಂಡಿಯಾ ಏರ್ಲೈನ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2 ಗಂಟೆಗೆ ಟೇಕಾಫ್ ಆಗಬೇಕಿದ್ದ ವಿಮಾನ ವಿಳಂಬವಾಗಿದೆ. ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಬೇಕಿದ್ದ A1 175 ವಿಮಾನ ವಿಳಂಬವಾಗಿದೆ. ಊಟ, ತಿಂಡಿ ಸೇರಿದಂತೆ ಯಾವುದೇ ಸೌಲಭ್ಯ ನೀಡುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ 150 ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...