alex Certify BIG NEWS: ಬೆಂಗಳೂರು ಏರ್ಪೋರ್ಟ್ ನಿಂದ ತೆರಳಬೇಕಿದ್ದ 15 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಏರ್ಪೋರ್ಟ್ ನಿಂದ ತೆರಳಬೇಕಿದ್ದ 15 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 15 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ ನಲ್ಲಿ 15 ಕ್ಕೂ ಹೆಚ್ಚು ಗಳ ವಿಮಾನ ಹಾರಾಟ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೋರೋನಾ ಕಾರಣದಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಪ್ರಯಾಣಿಕರ ಸಂಖ್ಯೆ ವಿರಳವಾಗಿ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...