alex Certify ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳಿದ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳಿದ ವಿಮಾನ

ಶಿವಮೊಗ್ಗ: ಗೋವಾದಿಂದ ಶಿವಮೊಗ್ಗಕ್ಕೆ ಆಗಮಿಸಿದ ಸ್ಟಾರ್ ಏರ್ ವಿಮಾನ ಹವಾಮಾನ ವೈಪರಿತ್ಯದ ಕಾರಣ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಹೈದರಾಬಾದ್ ಗೆ ತೆರಳಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗೋವಾದಿಂದ ಹೊರಟು ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿದ್ದ ವಿಮಾನಕ್ಕೆ ರನ್ ವೇ ಸ್ಪಷ್ಟವಾಗಿ ಕಾಣದೆ ಇದ್ದ ಕಾರಣ ಪ್ರಯಾಣಿಕರ ಹಿತದೃಷ್ಟಿಯಿಂದ ವಿಮಾನ ಹೈದರಾಬಾದ್ ಗೆ ತೆರಳಿದೆ. ಅಲ್ಲಿಂದ ಹೊರಟು ಸಂಜೆ 4:30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ 5 ಗಂಟೆಗೆ ಹೈದರಾಬಾದ್ ಹೊರಟಿದೆ. ವಿಮಾನದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅನಗತ್ಯವಾಗಿ 4 ಗಂಟೆ ಪ್ರಯಾಣ ಮಾಡಬೇಕಿದ್ದರಿಂದ ಜನರಿಗೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...