alex Certify ತಲೆಹೊಟ್ಟಿನ ಸಮಸ್ಯೆ ಇರುವವರು ಸೇವಿಸಿ ಈ ‘ಆಹಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆಹೊಟ್ಟಿನ ಸಮಸ್ಯೆ ಇರುವವರು ಸೇವಿಸಿ ಈ ‘ಆಹಾರ’

ದಟ್ಟವಾದ ಕೇಶ ರಾಶಿ ಎಂದರೆ ಎಲ್ಲರಿಗೂ ಇಷ್ಟ. ಆದರೆ ಇಂದಿನ ಜೀವನಶೈಲಿ, ಆಹಾರ ಕ್ರಮದಿಂದ ಕೂದಲು ಉದುರುವುದರ ಜತೆಗೆ ತಲೆಹೊಟ್ಟಿನ ಸಮಸ್ಯೆ ಕೂಡ ಕಾಡುತ್ತದೆ.

ಹೊಟ್ಟಿನ ಸಮಸ್ಯೆಯಿಂದ ಬಳುತ್ತಿರುವವರು ಈ ಆಹಾರವನ್ನು ಸೇವಿಸಿದರೆ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಶುಂಠಿಯು ಬ್ಯಾಕ್ಟೀರಿಯಾ, ಶೀಲಿಂಧ್ರಗಳ ನಾಶಕಾರಿ ಗುಣವನ್ನು ಹೊಂದಿದೆ. ಹಾಗಾಗಿ ಸರಿಯಾಗಿ ಜೀರ್ಣಕ್ರೀಯೆ ಆಗದವರು ಶುಂಠಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಇದರಿಂದ ಜೀರ್ಣಕ್ರಿಯೆ ಸುಲಭವಾಗಿ ತಲೆಹೊಟ್ಟು ಕೂಡ ನಿವಾರಣೆಯಾಗುತ್ತದೆ. ಪದೇ ಪದೇ ಈ ಸಮಸ್ಯೆ ಕಾಡದಂತೆ ಕಾಪಾಡುತ್ತದೆ.

ಇನ್ನು ಸೂರ್ಯಕಾಂತಿ ಬೀಜ ಕೂಡ ಜೀರ್ಣಕ್ರಿಯೆಗೆ ಹೆಚ್ಚಿನ ಸಹಕಾರಿಯಾಗಿದೆ. ಇದರಲ್ಲಿರುವ ಸತು ಮತ್ತು ವಿಟಮಿನ್ ಬಿ6 ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ನಿಯಂತ್ರಿಸುತ್ತದೆ. ಇದು ಅಜೀರ್ಣವನ್ನು ಕಡಿಮೆ ಮಾಡುತ್ತದೆ. ಇದು ತಲೆಹೊಟ್ಟು ಆಗದಂತೆ ತಡೆಯುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...