alex Certify ಸಾರ್ವಜನಿಕರ ಗಮನಕ್ಕೆ ; ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರ ಗಮನಕ್ಕೆ ; ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಇತ್ತೀಚೆಗೆ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.

ಬಾಲ್ಯ ವಿವಾಹ ತಡೆಗಾಗಿ ಮಕ್ಕಳ ಸಹಾಯವಾಣಿ 1098 ಅನ್ನು ಅಸ್ತ್ರವಾಗಿ ಬಳಸಿಕೊಳ್ಳಬಹುದು. 1098 ಜೊತೆಗೆ ಇಆರ್ಎಸ್ಎಸ್ ವ್ಯವಸ್ಥೆಯಿರುವ 112 ಸಹಾಯವಾಣಿಯನ್ನೂ ಜೋಡಿಸಲಾಗಿದೆ.

ಮಕ್ಕಳ ಮಾರಾಟ, ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯದ ದೂರುಗಳನ್ನು 1098ಕ್ಕೆ ಕರೆ ಮಾಡಿ ತಿಳಿಸಿದರೆ, ಆ ಕರೆಯನ್ನು ತುರ್ತಾಗಿ 112ಕ್ಕೆ ವರ್ಗಾಯಿಸಲಾಗುತ್ತದೆ. ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುತ್ತಾರೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...