alex Certify ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಫಾರ್ ರಿಜಿಸ್ಟ್ರೇಷನ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಫಾರ್ ರಿಜಿಸ್ಟ್ರೇಷನ್’

For registration: ಫ್ಯಾಮಿಲಿ ಡ್ರಾಮಾದಲ್ಲಿ ಜಾಲಿರೈಡ್‌ | udayavani

ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಅಭಿನಯದ ‘ಫಾರ್ ರಿಜಿಸ್ಟ್ರೇಷನ್’ ಚಿತ್ರ ನಿನ್ನೆ ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಕುಟುಂಬ ಸಮೇತ ಬಂದು ಸಿನಿಮಾ ವೀಕ್ಷಿಸುವ ಮೂಲಕ ಮನರಂಜನೆ ಪಡೆದುಕೊಳ್ಳುತ್ತಿದ್ದಾರೆ.

ನವೀನ್ ದ್ವಾರಕನಾಥ್ ರಚಿಸಿ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಸೇರಿದಂತೆ ರವಿಶಂಕರ್ ತಬಲ ನಾಣಿ, ಸುಧಾ ಬೆಳವಾಡಿ, ಬಾಬು ಈರಣ್ಣಯ್ಯ, ಸ್ವಾತಿ, ರಮೇಶ್ ಭಟ್, ಸಿಹಿ ಕಹಿ ಚಂದ್ರು, ಅರವಿಂದ್, ಬ್ಯಾಂಕ್ ಜನಾರ್ದನ್, ತಾರಾ ಬಳಗದಲ್ಲಿದ್ದಾರೆ.

ಫ್ಯಾಮಿಲಿ ಎಂಟರ್ಟೈನರ್ ಕಥಾಧಾರಿತ ಈ ಚಿತ್ರಕ್ಕೆ ನಿಶ್ಚಲ್ ಫಿಲಂಸ್ ಬ್ಯಾನರ್ ನಡಿ ನವೀನ್ ರಾವ್  ಬಂಡವಾಳ ಹೂಡಿದ್ದು, ಆರ್ ಕೆ ಹರೀಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮನು ಶೇಡ್ಗರ್ ಸಂಕಲನ, ಅಭಿಲಾಶ್ ಕಲ್ಲತ್ತಿ ಹಾಗೂ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...