alex Certify ಸೂಕ್ಷ್ಮ ಚರ್ಮದವರು ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಹಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಕ್ಷ್ಮ ಚರ್ಮದವರು ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಹಚ್ಚಿ

ಸಭೆ ಸಮಾರಂಭಕ್ಕೆ ಹೋಗುವಾಗ ನಾವು ಚೆನ್ನಾಗಿ ಸುಂದರವಾಗಿ ಕಾಣಬೇಕು ಎಂಬ ಹಂಬಲ ಹಲವು ಹೆಣ್ಣುಮಕ್ಕಳಿಗಿದೆ. ಅದಕ್ಕಾಗಿ ಅವರು ಹಲವು ದಿನಗಳಿಂದ ಹಲವು ಬಗೆಯ ಫೇಸ್ ಕ್ರೀಂ, ಫೇಸ್ ಪ್ಯಾಕ್ ಗಳನ್ನು ಬಳಸುತ್ತಾರೆ. ಹಾಗಾಗಿ ತಕ್ಷಣ ಬೆಳ್ಳಗಾಗಲು ಈ ಫೇರ್ ನೆಸ್ ಫೇಸ್ ಪ್ಯಾಕ್ ನ್ನು ಬಳಸಿ.

ಸೂಕ್ಷ್ಮ ಚರ್ಮ ಹೊಂದಿರುವವರು ಯಾವಾಗಲೂ ವಿವಿಧ ಸೋಂಕುಗಳಿಗೆ ಒಳಗಾಗುತ್ತಾರೆ. ಯಾವುದೇ ಉತ್ಪನ್ನಗಳನ್ನು ಬಳಸುವಾಗ ತುಂಬಾ ಕಾಳಜಿ ವಹಿಸಬೇಕು. ಇಲ್ಲವಾದರೆ ಚರ್ಮದ ಗಂಭೀರ ಸಮಸ್ಯೆಗೆ ತುತ್ತಾಗಬಹುದು. ಹಾಗಾಗಿ ಸೂಕ್ಷ್ಮ ಚರ್ಮ ಹೊಂದಿರುವವರು ತ್ವಚೆ ಬೆಳ್ಳಗಾಗಲು ಈ ಫೇರ್ ನೆಸ್ ಪ್ಯಾಕ್ ಬಳಸಿ.

1 ಚಮಚ ಜೇನುತುಪ್ಪ, 2 ಚಮಚ ಅಲೊವೆರಾ ಜೆಲ್ ಮತ್ತು 1 ಚಮಚ ಸಕ್ಕರೆ ಪುಡಿ, ನೆನೆಸಿದ ಕೇಸರಿದಳಗಳನ್ನು ಮಿಕ್ಸ್ ಮಾಡಿ ಅದನ್ನು ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ವಾಶ್ ಮಾಡಿ. ಇದನ್ನು ದಿನಕ್ಕೆ ಎರಡು ಅಥವಾ ಮೂರು ಬಾರಿ ಹಚ್ಚಿ. ಒಂದು ತಿಂಗಳು ಮಾಡಿದರೆ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...