alex Certify ಕಾರ್ಮಿಕರ ಗಮನಕ್ಕೆ ; ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಗಮನಕ್ಕೆ ; ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಮಿಕ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ವೇತನ ತಾರತಮ್ಯ, ವಂಚನೆ, ಕೆಲಸದ ಸ್ಥಳದಲ್ಲಿ ಹಿಂಸೆ ಸೇರಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿಯಡಿ ಈವರೆಗೆ 3,604 ದೂರುಗಳು ದಾಖಲಾಗಿವೆ.

ಉಚಿತ ಸಹಾಯವಾಣಿ ಸಂಖ್ಯೆ: 18008339020 ಬೆಂಗಳೂರು ನಗರದ ಸಹಾಯವಾಣಿ : 08046805780
ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರ, ಮನೆ ಕೆಲಸ, ಸ್ವಚ್ಛತೆ, ಗಾರ್ಮೆಂಟ್ಸ್, ಸಣ್ಣ ಕೈಗಾರಿಕೆಗಳು, ಕಾರ್ಖಾನೆಗಳು, ಭದ್ರತೆ, ಸೇವಾ ವಲಯಗಳಾದ ನರ್ಸಿಂಗ್, ಹೋಮ್ ನರ್ಸಿಂಗ್ ಇನ್ನಿತರೆ ಅಸಂಘಟಿತ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಈ ಸಹಾಯವಾಣಿಗೆ ಕರೆ ಮಾಡಬಹುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...