alex Certify JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ. 25 ರಂದು ಉಡುಪಿಯಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ. 25 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೆ,ಲಿ. ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಹಾಗೂ ಮುಖ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...