alex Certify BIG NEWS : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ; ಸಿಎಂ ಸಿದ್ದರಾಮಯ್ಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ; ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ . ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿವೆ. ಅತಿ ಹೆಚ್ಚು ಹುಲಿ ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯ ಕರ್ನಾಟಕ ಆಗಿದೆ ಎಂದು ಹೇಳಿದರು.ಕಳೆದ 10 ವರ್ಷಗಳಲ್ಲಿ 2,500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ. ಮಾನವ ಪ್ರಾಣಿ ಸಂಘರ್ಷಗಳ ತಡೆಗೆ ಕರ್ನಾಟಕ ಸರ್ಕಾರ ವಿಶೇಷ ಅನುದಾನ ನೀಡಿದೆ.ಬಜೆಟ್ ನಲ್ಲಿ ಇದಕ್ಕಾಗಿ ಹಣ ಮೀಡಲಿಡಲಾಗಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...