ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.ನಾಳೆ ಹೆಚ್ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಾಳೆ (ಸೆ.02) ರಂದು ಸಂಜೆ ವೇಳೆಗೆ ಡಿಸ್ಚಾರ್ಜ್ ಆಗಲಿದ್ದಾರೆ.
ಡಿಸ್ಚಾರ್ಜ್ ಬಳಿಕ ಪ್ರವಾಸ ಮಾಡಬಾರದು , ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್.ಡಿ.ಕುಮಾರಸ್ವಾಮಿಗೆ ICU ನಲ್ಲಿ ನೀಡಿ ನಂತರ ವೈದ್ಯರು ವಾರ್ಡ್ ಗೆ ಶಿಫ್ಟ್ ಮಾಡಿದ್ದರು. .ನಾಳೆ ಹೆಚ್ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.