alex Certify BREAKING : ಅಪೋಲೊ ಆಸ್ಪತ್ರೆಯಿಂದ ಮಾಜಿ ಸಿಎಂ H.D ಕುಮಾರಸ್ವಾಮಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಪೋಲೊ ಆಸ್ಪತ್ರೆಯಿಂದ ಮಾಜಿ ಸಿಎಂ H.D ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇದೀಗ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಮನೆಗೆ ಹೋದ ಬಳಿಕ ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಪ್ರವಾಸ ಮಾಡಬಾರದು , ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್.ಡಿ.ಕುಮಾರಸ್ವಾಮಿಗೆ ICU ನಲ್ಲಿ ನೀಡಿ ನಂತರ ವೈದ್ಯರು ವಾರ್ಡ್ ಗೆ ಶಿಫ್ಟ್ ಮಾಡಿದ್ದರು. ಇದೀಗ ಅಪೋಲೋ ಆಸ್ಪತ್ರೆಯಿಂದ ಹೆಚ್ಡಿಕೆ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...