alex Certify BREAKING : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಕೂಡ ಉಪಸ್ಥಿತರಿದ್ದರು.

ನಿನ್ನೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಚಿವ ರೇವಣ್ಣ , ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...