alex Certify ಸಕ್ರಿಯ ರಾಜಕಾರಣದಿಂದ ಆಧ್ಯಾತ್ಮಿಕ ಲೋಕಕ್ಕೆ ವಾಲಿದ ನಿವೃತ್ತ ಡಿಜಿಪಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ರಿಯ ರಾಜಕಾರಣದಿಂದ ಆಧ್ಯಾತ್ಮಿಕ ಲೋಕಕ್ಕೆ ವಾಲಿದ ನಿವೃತ್ತ ಡಿಜಿಪಿ..!

ಮಾಜಿ ಡಿಜಿಪಿ ಗುಪ್ತೇಶ್ವರ್​ ಪಾಂಡೆ ತಮ್ಮ ಇಳಿವಯಸ್ಸಿನಲ್ಲಿ ಹರಿಕತೆಯ ಮೇಲೆ ಆಸಕ್ತಿಯನ್ನ ಬೆಳೆಸಿಕೊಂಡಿರುವಂತೆ ಕಾಣುತ್ತಿದೆ. 1987ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಗುಪ್ತೇಶ್ವರ್ ಪಾಂಡೆ ಗುರುವಾರ ಡಿಜಿಟಲ್​ ಫ್ಲಾಟ್​ಫಾರಂನ ಲೈವ್​ನಲ್ಲಿ ಭಗವದ್ಗೀತೆಯಲ್ಲಿ ಕೃಷ್ಣನ ಪಾತ್ರವನ್ನ ಅರ್ಥಗರ್ಭಿತವಾಗಿ ವಿವರಿಸಿದ್ದಾರೆ.

ಸ್ಮಾರ್ಟ್​ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸೂರತ್

ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮವು 1 ಗಂಟೆಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮವನ್ನ ನೋಡಲು ಆಸಕ್ತಿ ಉಳ್ಳವರು ನೀಡಲಾದ ಲಿಂಕ್​ ಅಥವಾ ಐಡಿಯನ್ನ ಬಳಿಕ ಆನ್​ಲೈನ್​ನಲ್ಲೇ ಈ ಕಾರ್ಯಕ್ರಮವನ್ನ ನೋಡಬಹುದಾಗಿದೆ.

ಪಿಂಚಣಿದಾರರಿಗೆ ಬಿಗ್​ ರಿಲೀಫ್​: ಪಿಂಚಣಿ ವಿಚಾರದಲ್ಲಿ ಹೊಸ ಸೌಲಭ್ಯ ಜಾರಿಗೆ ತಂದ ಕೇಂದ್ರ ಸರ್ಕಾರ

ನಿವೃತ್ತ ಹಿರಿಯ ಪೊಲೀಸ್​ ಅಧಿಕಾರಿ ಸಕ್ರಿಯ ರಾಜಕಾರಣದಿಂದಲೂ ದೂರ ಸರಿದಿದ್ದು ಆಧ್ಯಾತ್ಮಿಕ ಲೋಕದತ್ತ ಒಲವು ತೋರಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಡಿಜಿಪಿ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದು ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...