alex Certify BREAKING NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಿಎಂ TMC ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಿಎಂ TMC ಸೇರ್ಪಡೆ

ಕೊಲ್ಕೊತ್ತಾ: ಗೋವಾ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಲುಝಿನ್ಹೊಫೆಲಿರೋ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೊಲ್ಕೊತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಚರ್ಚಿಸಿದ ಅವರು ಟಿಎಂಸಿಗೆ ಸೇರ್ಪಡೆಯಾಗಿದ್ದು, ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ.

ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ತಮ್ಮ ಶಾಸಕ ಸ್ಥಾನದಿಂದಲೂ ಕೆಳಗಿಳಿದಿದ್ದರು. ಲುಝಿನ್ಹೊಫೆಲಿರೋ ಅವರನ್ನು ತೃಣಮೂಲ ಕಾಂಗ್ರೆಸ್‌ಗೆ ಸ್ವಾಗತಿಸಿದ ಮಮತಾ ಮಾತನಾಡಿ, ನಾವು ಒಟ್ಟಾಗಿ ಗೋವಾ ಪರವಾಗಿ ನಿಲ್ಲುತ್ತೇವೆ. ವಿಭಜಿಸುವ ಶಕ್ತಿಗಳ ವಿರುದ್ಧ ಹೋರಾಡುತ್ತೇವೆ. ಗೋವಾಕ್ಕಾಗಿ ಹೊಸ ಕೆಲಸ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...