alex Certify BIG NEWS : ಮಾಜಿ ಸಚಿವ ಹಾವನೂರು ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಸಚಿವ ಹಾವನೂರು ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಭಾನುವಾರ ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಮ್ಮ ಮನೆಯಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ಒಬ್ಬಂಟಿಯಾಗಿರುತ್ತಿದ್ದ ಅವರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...