BIG NEWS : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಸಾವು

ಮಡಿಕೇರಿ : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ  ಕಾನ್ ಬೈಲ್ ಗ್ರಾಮದಲ್ಲಿ  ನಡೆದಿದೆ.

ಮೃತರನ್ನು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಲೋಕೇಶ್(40) ಎಂದು ಗುರುತಿಸಲಾಗಿದೆ . ಲೋಕೇಶ್ ಮರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕಾನ್ ಬೈಲ್ ಗ್ರಾಮದ ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read