alex Certify BIG NEWS : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಸಾವು

ಮಡಿಕೇರಿ : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ  ಕಾನ್ ಬೈಲ್ ಗ್ರಾಮದಲ್ಲಿ  ನಡೆದಿದೆ.

ಮೃತರನ್ನು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಲೋಕೇಶ್(40) ಎಂದು ಗುರುತಿಸಲಾಗಿದೆ . ಲೋಕೇಶ್ ಮರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕಾನ್ ಬೈಲ್ ಗ್ರಾಮದ ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...