alex Certify ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’

ಆಪರೇಷನ್ ಹಸ್ತದ ಚರ್ಚೆ ನಡುವೆಯೇ  ಬೈಂದೂರು ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಡಿಸಿಎಂ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನಂತರ ಮಾತನಾಡಿದ ಅವರು ಬಿಜೆಪಿ ಬೆಳೆಯುವವರನ್ನು ಬಿಡುವುದಿಲ್ಲ, ಇದರಿಂದ ನನಗೆ ಬಹಳ ನೋವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಡ ನಿರ್ಧಾರ ಮಾಡಿದ್ದೇನೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...