alex Certify BREAKING : ಬಳ್ಳೊಳ್ಳಿ ಕ್ಷೇತ್ರದ ಮಾಜಿ ಶಾಸಕ ‘ವಿಲಾಸಬಾಬು ಆಲಮೇಲಕರ’ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಳ್ಳೊಳ್ಳಿ ಕ್ಷೇತ್ರದ ಮಾಜಿ ಶಾಸಕ ‘ವಿಲಾಸಬಾಬು ಆಲಮೇಲಕರ’ ಇನ್ನಿಲ್ಲ

ವಿಜಯಪುರ : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ನಿಧನರಾಗಿದ್ದಾರೆ.

ವಿಲಾಸಬಾಬು ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಕ್ಷೇತ್ರದ ಶಾಸಕರಾಗಿದ್ದರು. . ವಿಲಾಸಬಾಬು ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ವಿಲಾಸಬಾಬು ಆಲಮೇಲಕರ ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ ವಿಜಯಪುರದ ಚೌಧರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...