alex Certify BIG BREAKING: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್

ಮಹತ್ವದ ಬೆಳವಣಿಗೆ ಒಂದರಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಲಾಹೋರ್ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ವಿದೇಶಕ್ಕೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಸದ್ಯಕ್ಕೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಪಾಕಿಸ್ತಾನ ಸದ್ಯ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದು, ಇಮ್ರಾನ್ ಖಾನ್ ಅವರ ಆಡಳಿತ ವೈಖರಿಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಇಮ್ರಾನ್ ಖಾನ್ ಬಂಧನದ ಭೀತಿ ಎದುರಿಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...