alex Certify BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೋನಾದಿಂದ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೋನಾದಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗುವುದನ್ನು ತಡೆಯಲು ನಿನ್ನೆಯಷ್ಟೇ ಮನಮೋಹನ್ ಸಿಂಗ್ ಅವರು ಪ್ರಧಾನಿಗೆ ಪತ್ರ ಬರೆದು ಮಹತ್ವದ ಸಲಹೆ ನೀಡಿದ್ದಾರೆ. ಇಂದು ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...