alex Certify BREAKING : ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ನವದೆಹಲಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಜೊತೆಗಿದ್ದರು.

ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಏನಾದರೂ ಮಾತುಕತೆ ನಡೆದಿದ್ಯಾ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...