alex Certify Raichur : ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ನಾಲ್ವರು ಮಕ್ಕಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Raichur : ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ನಾಲ್ವರು ಮಕ್ಕಳು ಅಸ್ವಸ್ಥ

ರಾಯಚೂರು : ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ನಾಲ್ವರು ಮಕ್ಕಳು ಅಸ್ವಸ್ಥರಾದ ಘಟನೆ ತಾಲೂಕಿನ ಅಪ್ಪನ ದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಹಲ್ಲಿ ಬಿದ್ದಿದ ಊಟ ಸೇವಿಸಿದ ನಾಲ್ವರು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ವೈದ್ಯರನ್ನು ಶಾಲೆಗೆ ಕರೆಯಿಸಿ ಚಿಕಿತ್ಸೆ ನೀಡಲಾಗಿದೆ. ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆ ಆವರಣದಲ್ಲಿ ಪೋಷಕರು ಜಮಾಯಿಸಿದ್ದು,ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...