alex Certify BREAKING: ಕಾರ್ ಗಳ ಡಿಕ್ಕಿ: ಅಪಘಾತದಲ್ಲಿ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ ಗಳ ಡಿಕ್ಕಿ: ಅಪಘಾತದಲ್ಲಿ ನಾಲ್ವರು ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾದ ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್‌ ಪ್ರೆಸ್‌ ವೇಯ ಮೈಲಿಗಲ್ಲು 87 ರಲ್ಲಿ ಎರಡು ಕಾರ್ ಗಳು ಅಪಘಾತಕ್ಕೀಡಾಗಿವೆ. ಗಾಯಾಳುಗಳನ್ನು ಮಥುರಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯಂತೆ, ಮಥುರಾದ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ ಪ್ರೆಸ್‌ ವೇಯ ಮೈಲಿಗಲ್ಲು 87 ರಲ್ಲಿ 2 ಕಾರುಗಳು ಅಪಘಾತಕ್ಕೀಡಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಮಥುರಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...