alex Certify BREAKING NEWS: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ: ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ: ನಾಲ್ವರು ಸಾವು

ಭುವನೇಶ್ವರ್: ಒಡಿಶಾದ ಜಾಜ್‌ಪುರದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಒಡಿಶಾದ ಜಾಜ್‌ಪುರ ರಸ್ತೆ ರೈಲು ನಿಲ್ದಾಣದಲ್ಲಿ ಬುಧವಾರ ಘಟನೆ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು ಎನ್ನಲಾಗಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 270 ಕ್ಕೂ ಹೆಚ್ಚು ಜನ ಸಾವನ್ನಪ್ಪಿ, 1,000 ಕ್ಕೂ ಹೆಚ್ಚು ಜನರು ಗಾಯಗೊಂಡ ತ್ರಿವಳಿ ರೈಲು ಅಪಘಾತದ ಐದು ದಿನಗಳ ನಂತರ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...