alex Certify ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರಿಗೆ ಗಾಯ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಹೊಸದಾಗಿ ಅಳವಡಿಸಲಾದ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದೆಹಲಿ ಮೂಲದ ಕಂಪನಿ ಇಂಡಿಯನ್ ಶುಗರ್ ಮತ್ತು ಜನರಲ್ ಇಂಜಿನಿಯರಿಂಗ್ ಕಾರ್ಪೊರೇಶನ್‌ನ ಬಾಯ್ಲರ್ ಅನ್ನು ಇತ್ತೀಚೆಗೆ ಪುಣೆ ಮೂಲದ ಕಂಪನಿ ಎಸ್‌ಎಸ್ ಇಂಜಿನಿಯರ್ಸ್ 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...