alex Certify ಡಿಸೆಂಬರ್ 20 ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 20 ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

England vs West Indies T20s: next match, full tour schedule and fixtures

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಪಂದ್ಯಗಳು ಒಂದಕ್ಕಿಂತ ಒಂದು ಒಂದು ರೋಚಕತೆಯಿಂದ ಸಾಗುತ್ತಿದ್ದು, ಡಿಸೆಂಬರ್ 20 ರಂದು ನಾಲ್ಕನೇ ಟಿ ಟ್ವೆಂಟಿ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

5 ಟಿ ಟ್ವೆಂಟಿ ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ ಎರಡು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ 2-1 ರಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಹಾಗಾಗಿ ಇಂಗ್ಲೆಂಡ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...