alex Certify ಈ ದೇಶದ ಯುವಜನತೆಗೆ ಉಚಿತವಾಗಿ ಸಿಗಲಿದೆ ‘ಕಾಂಡೋಮ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದೇಶದ ಯುವಜನತೆಗೆ ಉಚಿತವಾಗಿ ಸಿಗಲಿದೆ ‘ಕಾಂಡೋಮ್’

ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಪ್ರೋತ್ಸಾಹಿಸಲಾಗುತ್ತೆ. ಇದರ ಮಧ್ಯೆ ಫ್ರಾನ್ಸ್ ನ ಯುವ ಜನತೆಗೆ ಹೊಸ ವರ್ಷದಿಂದ ಉಚಿತವಾಗಿ ಕಾಂಡೋಮ್ ವಿತರಿಸಲು ತೀರ್ಮಾನಿಸಲಾಗಿದೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಈ ವಿಷಯ ತಿಳಿಸಿದ್ದು, 18 ರಿಂದ 25 ವಯೋಮಾನದ ಯುವ ಜನತೆಗೆ 2023 ರ ಜನವರಿ 1ರಿಂದ ಉಚಿತವಾಗಿ ಕಾಂಡೋಮ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಫ್ರಾನ್ಸ್ ನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೈಂಗಿಕವಾಗಿ ಹರಡುವ ರೋಗಗಳು ಶೇಕಡ 30ರಷ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...