alex Certify BREAKING: ಡಿಕೆಸು ಸೋದರಿ ಹೆಸರಲ್ಲಿ ವಂಚನೆ ಕೇಸ್: ಐಶ್ವರ್ಯಾ ಗೌಡ ದಂಪತಿ ಬಿಡುಗಡೆಗೆ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿಕೆಸು ಸೋದರಿ ಹೆಸರಲ್ಲಿ ವಂಚನೆ ಕೇಸ್: ಐಶ್ವರ್ಯಾ ಗೌಡ ದಂಪತಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ.

ಬಂಧನಕ್ಕೆ ಲಿಖಿತ ಕಾರಣಗಳನ್ನು ತಿಳಿಸದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. 41ಎ ಅಡಿ ನೋಟಿಸ್ ಗೆ ಹಾಜರಾದಾಗ ಬಂಧನದ ಹಿನ್ನೆಲೆಯಲ್ಲಿ ತಾಂತ್ರಿಕ ಕಾರಣ ಮುಂದೊಡ್ಡಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದ್ದರು. ಹೀಗಾಗಿ ಬಂಧನದಿಂದ ಇಬ್ಬರ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...