alex Certify ‘ಆಧಾರ್’ ಅಪ್ಡೇಟ್ ಮಾಡಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಧಾರ್’ ಅಪ್ಡೇಟ್ ಮಾಡಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಆಧಾರ್ ಅಪ್ಡೇಟ್ ಮಾಡಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆನ್ ಲೈನ್ ನಲ್ಲಿ ಮೂಲಕ ದಾಖಲೆಗಳನ್ನು ಅಪ್ಡೇಟ್ ಮಾಡುವ ಸೌಲಭ್ಯವನ್ನು ಉಚಿತವಾಗಿ ನೀಡಿದೆ.

ಮಾರ್ಚ್ 15ರಿಂದ ಜೂನ್ 14ರವರೆಗೆ ಈ ಉಚಿತ ಅವಕಾಶ ಲಭ್ಯವಿದ್ದು, ಆಧಾರ್ ಅಪ್ಡೇಟ್ ಮಾಡಬಯಸುವ ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ಈ ಹಿಂದೆ ಆಧಾರ್ ಪೋರ್ಟಲ್ ನಲ್ಲಿ ದಾಖಲೆಗಳನ್ನು ಅಪ್ಡೇಟ್ ಮಾಡಲು 50 ರೂಪಾಯಿಗಳನ್ನು ಪಾವತಿಸಬೇಕಾಗಿತ್ತು. ಈಗ ಡಿಜಿಟಲ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಸಾರ್ವಜನಿಕರಿಗೆ ಈ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ.

— PIB India (@PIB_India) March 15, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...