alex Certify ಮೇಕೆದಾಟು ಯೋಜನೆಗಾಗಿ 169 ಕಿ.ಮೀ. ಪಾದಯಾತ್ರೆಗೆ ಮುಂದಾದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕೆದಾಟು ಯೋಜನೆಗಾಗಿ 169 ಕಿ.ಮೀ. ಪಾದಯಾತ್ರೆಗೆ ಮುಂದಾದ ಕಾಂಗ್ರೆಸ್

ನಮ್ಮ ನೀರು, ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಜ. 9ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಈ ಪಾದಯಾತ್ರೆ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನವರೆಗೂ 169 ಕಿ.ಮೀ.ನಷ್ಟು ದೂರ ಹಾಗೂ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾದಯಾತ್ರೆಯುದ್ದಕ್ಕೂ ಹೆಜ್ಜೆ ಹಾಕಲಿದ್ದಾರೆ. ಅವರೊಂದಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ.

ಜ. 19ರಂದು ಬೆಂಗಳೂರಿಗೆ ಆಗಮಿಸಿದ ಮೇಲೆ ಮೇಕೆದಾಟು ಯೋಜನೆಗೆ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...