alex Certify ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ: ಬಸವರಾಜ ರಾಯರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ: ಬಸವರಾಜ ರಾಯರೆಡ್ಡಿ

ಕೊಪ್ಪಳ: 65 ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕುಕನೂರಿನಲ್ಲಿ ಮಾತನಾಡಿದ ಅವರು, ನನ್ನನ್ನು ಹಣಕಾಸು ಸಚಿವರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಅನೇಕ ಜನಪ್ರಿಯ ಕಾರ್ಯಕ್ರಮಗಳ ಜಾರಿಗೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೊಳಿಸಲು ಬಜೆಟ್ ನಲ್ಲಿ ಚಿಂತಿಸಿದ್ದೆ. ಮುಂದಿನ ದಿನಗಳಲ್ಲಿ 65 ವರ್ಷ ಮೇಲ್ಪಟ್ಟ ಪುರುಷರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...