alex Certify ಅಪ್ಪು ಹೆಸರಿನಲ್ಲಿ ಹೃದ್ರೋಗಿಗಳಿಗೆ ‘ಉಚಿತ ಇಂಜೆಕ್ಷನ್’ ; ಮುಂದಿನ ವರ್ಷ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪು ಹೆಸರಿನಲ್ಲಿ ಹೃದ್ರೋಗಿಗಳಿಗೆ ‘ಉಚಿತ ಇಂಜೆಕ್ಷನ್’ ; ಮುಂದಿನ ವರ್ಷ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಜಿಲ್ಲಾಸ್ಪತ್ರೆಗಳ 65 ಹೃದಯ ತಜ್ಞರು ಆನ್ಲೈನ್ ಸಂಪರ್ಕದಲ್ಲಿದ್ದು ರೋಗಿಯ ಆರೋಗ್ಯ ಮತ್ತು ಜೀವ ರಕ್ಷಣೆಗೆ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಜೊತೆಗೆ ಅಗತ್ಯವೆನಿಸಿದರೆ ₹30 ಸಾವಿರ ಮೊತ್ತದ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತದೆ. ಮುಂದಿನ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...