alex Certify ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ ಗೋರಕ್ಪುರ್ ಜನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ ಗೋರಕ್ಪುರ್ ಜನ…!

ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನ ನೆರೆಯಿಂದ ತತ್ತರಿಸಿ ಹೋಗಿದ್ದಾರೆ. ಮಳೆಯ ಪರಿಣಾಮ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿದ್ದು, ಕೆಲವೆಡೆ ರಸ್ತೆ ಸಂಪರ್ಕವೇ ಬಂದ್ ಆಗಿದೆ.

ಇದರ ಮಧ್ಯೆ ಉತ್ತರ ಪ್ರದೇಶದ ಗೋರಕ್ಪುರದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಲಾಗಿದೆ. ಜುಲೈ 19ರ ಮಂಗಳವಾರದಂದು ಈ ಮದುವೆ ನಡೆದಿದೆ.

ರಾಧಕಾಂತ್ ವರ್ಮಾ ಎಂಬವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯ ನಡೆದಿದ್ದು, ಇನ್ನು ಮುಂದೆ ಮಳೆ ಆಗುವ ನಿರೀಕ್ಷೆಯನ್ನು ಇಲ್ಲಿನ ಜನ ಹೊಂದಿದ್ದಾರೆ.

— ANI UP/Uttarakhand (@ANINewsUP) July 19, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...