alex Certify ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ

ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು  ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಆರ್. ಅಶೋಕ್ ಅವರು  ಕಲಬುರಗಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ  9:30ಕ್ಕೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸ ಸರಡಗಿಯಲ್ಲಿ ಬರ ವೀಕ್ಷಣೆ ಮಾಡುತ್ತಾರೆ. ಬಳಿಕ‌ ಆಳಂದ ತಾಲೂಕಿಗೆ ಭೇಟಿ ನೀಡಿ ಕಡಗಂಚಿ ಗ್ರಾಮದಲ್ಲಿ ಬರ ವೀಕ್ಷಣೆ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...