ದೆಹಲಿಯಿಂದ ದುಬೈಗೆ ತೆರಳುತ್ತಿದ್ದ FedEx ವಿಮಾನಕ್ಕೆ ಇಂದು ಮಧ್ಯಾಹ್ನ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದ್ದು, ಸುರಕ್ಷಿತ ಲ್ಯಾಂಡಿಂಗ್ ಗೆ ಪ್ರಯತ್ನ ನಡೆಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
//google ad from Jan 2022 ?>
01-04-2023 2:33PM IST / No Comments / Posted In: Latest News, India, Live News